TSK

TSK · ಯೋಹಾನನು 14:22

Treasury of Scripture Knowledge references in ಕನ್ನಡ IRV.

Back to passage

ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ,

ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ.

¶ ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,

¶ ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೇ?” ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು.

¶ ಇದನ್ನು ಕೇಳಿ ಆತನ ಶಿಷ್ಯರಲ್ಲಿ ಕೆಲವರು, “ಇದೇನು ಈತನು ಹೇಳುವ ಮಾತು? ‹‘ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ ಮತ್ತು ನಾನು ತಂದೆಯ ಬಳಿಗೆ ಹೋಗುತ್ತೇನೆ’› ಎನ್ನುತ್ತಾನಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು

ಆತನನ್ನು ಮರದ ಕಂಬಕ್ಕೆ ತೂಗುಹಾಕಿ ಕೊಂದರು. ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ, ಪ್ರತ್ಯಕ್ಷನಾಗುವಂತೆ ಮಾಡಿದನು.