All books in ಕನ್ನಡ IRV

ಯೋಹಾನನು 18

ಕನ್ನಡ IRV · verse 20

21 chapters

ಕನ್ನಡ IRV / ಯೋಹಾನನು / Chapter 18

ಕನ್ನಡ IRV · verse 20

ಅದಕ್ಕೆ ಯೇಸು, ‹“ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.›