TSK

TSK · ಯೋಹಾನನು 2:7

Treasury of Scripture Knowledge references in ಕನ್ನಡ IRV.

Back to passage

ನಿನ್ನ ಭಟರೆಲ್ಲ ಆರು ದಿನಗಳ ವರೆಗೆ ದಿನಕ್ಕೆ ಒಂದು ಸಾರಿ ಪಟ್ಟಣವನ್ನು ಸುತ್ತಲಿ.

ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು.

‹“ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೆಮರಿಯನ್ನು ಕಾಣುವಿರಿ; ಇದುವರೆಗೂ ಅದರ ಮೇಲೆ ಯಾರೂ ಸವಾರಿ ಮಾಡಿಲ್ಲ; ಅದನ್ನು ಬಿಚ್ಚಿ ಇಲ್ಲಿಗೆ ತನ್ನಿರಿ.›

ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.

¶ ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.