TSK

TSK · ಯೋಹಾನನು 21:9

Treasury of Scripture Knowledge references in ಕನ್ನಡ IRV.

Back to passage

ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.

¶ ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.

‹ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.›

ಯೇಸು ಅವರಿಗೆ, ‹“ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ”› ಎಂದು ಹೇಳಲು,