TSK

TSK · ಯೋಹಾನನು 5:16

Treasury of Scripture Knowledge references in ಕನ್ನಡ IRV.

Back to passage

ತರುವಾಯ ಯೇಸು ಆ ಮನುಷ್ಯನಿಗೆ ‹“ನಿನ್ನ ಕೈ ಚಾಚು”› ಎಂದು ಹೇಳಿದನು. ಅವನು ಚಾಚಿದನು. ಅದು ಸಂಪೂರ್ಣವಾಸಿಯಾಗಿ ಮತ್ತೊಂದು ಕೈಯಂತಾಯಿತು.

ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

‹ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?”› ಎಂದು ಕೇಳಿದನು.

ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.

ಅವನು ನೆಲಕ್ಕೆ ಬಿದ್ದನು. ಆಗ, ‹“ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?”› ಎಂದು ಹೇಳುವ ವಾಣಿಯನ್ನು ಕೇಳಿದನು.