TSK

TSK · ಯೋಹಾನನು 6:22

Treasury of Scripture Knowledge references in ಕನ್ನಡ IRV.

Back to passage

¶ ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.

ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.