ಯೆಹೋಶುವ 11:3
TSK
ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ತಗ್ಗಿನಲ್ಲಿದ್ದ ಮಿಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೆಕಳುಹಿಸಿದನು.
TSK
Treasury of Scripture Knowledge references in ಕನ್ನಡ IRV.
ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ತಗ್ಗಿನಲ್ಲಿದ್ದ ಮಿಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೆಕಳುಹಿಸಿದನು.
ಅಫೇಕದ ಅರಸನು - 1 ಲಷ್ಷಾರೋನಿನ ಅರಸನು - 1
¶ ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.
ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.