TSK

TSK · ಯೆಹೋಶುವ 21:7

Treasury of Scripture Knowledge references in ಕನ್ನಡ IRV.

Back to passage

ಮೆರಾರೀಯ ಮಕ್ಕಳು: ಮಹ್ಲೀ, ಮೂಷೀ ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ ಆಗಿದ್ದವು.

ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲೂನ್ ಸ್ವತ್ತಿನಿಂದ ಯೊಕ್ನೆಯಾಮ್,

ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಮನಸ್ಸೆ ಕುಲಗಳ ಸ್ವತ್ತಿನಿಂದ ಹದಿಮೂರು ಪಟ್ಟಣಗಳು ದೊರಕಿದವು.

ಮಿಕ್ಕ ಲೇವಿಯರಾದ ಮೆರಾರಿಯರಿಗೆ ಜೆಬುಲೋನ್ ಕುಲದ ಸ್ವತ್ತಿನಿಂದ ರಿಮ್ಮೋನೋ, ತಾಬೋರ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳೂ,