TSK

TSK · ಯೂದನು 1:22

Treasury of Scripture Knowledge references in ಕನ್ನಡ IRV.

Back to passage

¶ “‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ, ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.

ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ರೀತಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!

ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,

ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.