All books in ಕನ್ನಡ IRV

ಪ್ರಲಾಪಗಳು 2

ಕನ್ನಡ IRV · verse 13

5 chapters

ಕನ್ನಡ IRV / ಪ್ರಲಾಪಗಳು / Chapter 2

ಕನ್ನಡ IRV · verse 13

ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?