TSK

TSK · ಯಾಜಕಕಾಂಡ 13:18

Treasury of Scripture Knowledge references in ಕನ್ನಡ IRV.

Back to passage

ಆಗ ಅದು ಐಗುಪ್ತ ದೇಶದಲ್ಲೆಲ್ಲಾ ಧೂಳಿನ ಕಣಗಳಾಗಿ ಮಾರ್ಪಟ್ಟು ಅದು ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವವು” ಎಂದು ಹೇಳಿದನು.

ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟು ಯೋಬನ ಅಂಗಾಲು ಮೊದಲುಗೊಂಡು ನಡುನೆತ್ತಿಯವರೆಗೂ ಕೆಟ್ಟ ಹುಣ್ಣುಗಳನ್ನು ಹುಟ್ಟಿಸಿ ಅವನನ್ನು ಬಾಧಿಸಿದನು.

¶ ಯೆಶಾಯನು, “ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು” ಎಂದು ಅಪ್ಪಣೆಕೊಟ್ಟನು.