ಅವನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿದ್ದರೆ ಮತ್ತು ಆ ಕಲೆಯು ಉಳಿದ ಚರ್ಮಕ್ಕಿಂತ ಆಳವಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.
TSK
TSK · ಯಾಜಕಕಾಂಡ 13:4
Treasury of Scripture Knowledge references in ಕನ್ನಡ IRV.
ಯಾಜಕಕಾಂಡ 13:25
TSK
ಯಾಜಕಕಾಂಡ 13:50
TSK
ಯಾಜಕನು ಅದನ್ನು ಪರೀಕ್ಷಿಸಿ ನೋಡಿ ಏಳು ದಿನಗಳ ವರೆಗೆ ಪ್ರತ್ಯೇಕವಾಗಿ ಇಡಿಸಬೇಕು.
ಅರಣ್ಯಕಾಂಡ 12:14
TSK
¶ ಅದಕ್ಕೆ ಯೆಹೋವನು ಮೋಶೆಗೆ, “ಆಕೆಯ ತಂದೆ ಆಕೆಯ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೇ? ಹಾಗಾದರೆ ಆಕೆ ಏಳು ದಿನ ಪಾಳೆಯದ ಹೊರಗೆ ಇರಲಿ, ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು” ಎಂದು ಉತ್ತರಕೊಟ್ಟನು.
ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂತಹ ಅಸಹ್ಯಕಾರ್ಯವು ಇಸ್ರಾಯೇಲರಲ್ಲಿ ನಡೆದದ್ದು
ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.