TSK

TSK · ಯಾಜಕಕಾಂಡ 13:59

Treasury of Scripture Knowledge references in ಕನ್ನಡ IRV.

Back to passage

“ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.

ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು.

¶ “‘ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,

¶ ಗಂಡಹೆಂಡತಿಯರ ವಿಷಯವಾಗಿಯೂ, ಇನ್ನೂ ಮದುವೆಯಿಲ್ಲದ ಹೆಂಗಸು ಮತ್ತು ಅವಳ ತಂದೆ ಇವರ ವಿಷಯವಾಗಿಯೂ, ಹರಕೆಗಳ ಸಂಬಂಧವಾಗಿಯೂ ಯೆಹೋವನು ಮೋಶೆಗೆ ಕೊಟ್ಟ ನಿಯಮಗಳು ಇವೇ.