TSK

TSK · ಲೂಕನು 16:27

Treasury of Scripture Knowledge references in ಕನ್ನಡ IRV.

Back to passage

ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?

ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.

ನನ್ನ ಪ್ರಯಾಸದ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕೆಂದು ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.