TSK

TSK · ಲೂಕನು 20:2

Treasury of Scripture Knowledge references in ಕನ್ನಡ IRV.

Back to passage

¶ ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.

ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು.

ಆಗ ಅಲ್ಲಿದ್ದ ಯೆಹೂದ್ಯರು ಆತನಿಗೆ “ಇದನ್ನೆಲ್ಲಾ ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.

ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,

¶ “ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.