TSK

TSK · ಲೂಕನು 4:24

Treasury of Scripture Knowledge references in ಕನ್ನಡ IRV.

Back to passage

ಆದರೆ ಯೇಸುವು ಅವರಿಗೆ ‹“ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ”› ಅಂದನು.

ಇನ್ನೂ ಹೆಚ್ಚು ಜನರು ಆತನ ವಾಕ್ಯವನ್ನು ಕೇಳಿ ನಂಬಿದರು,

¶ “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.