TSK

TSK · ಮಾರ್ಕನು 10:51

Treasury of Scripture Knowledge references in ಕನ್ನಡ IRV.

Back to passage

ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಿನಗೆ, ಯಾವ ವರ ಬೇಕು ಕೇಳಿಕೋ” ಎಂದು ಹೇಳಲು

¶ ‹“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;›

ಅದಕ್ಕೆ ಆತನು ಅವರಿಗೆ, ‹“ನಾನು ನಿಮಗೇನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?”› ಎಂದು ಕೇಳಲು,

ಯೇಸು ಆಕೆಗೆ, ‹“ಮರಿಯಳೇ,”› ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.