TSK

TSK · ಮಾರ್ಕನು 13:30

Treasury of Scripture Knowledge references in ಕನ್ನಡ IRV.

Back to passage

‹ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

¶ ಯೇಸು ಅವರಿಗೆ, ‹“ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ”› ಎಂದು ಹೇಳಿದನು.