TSK

TSK · ಮಾರ್ಕನು 14:69

Treasury of Scripture Knowledge references in ಕನ್ನಡ IRV.

Back to passage

¶ ಸ್ವಲ್ಪಹೊತ್ತಿನ ಮೇಲೆ ಮತ್ತೊಬ್ಬನು ಬಂದು ಅವನನ್ನು ಕಂಡು, “ನೀನೂ ಸಹ ಅವರಲ್ಲಿ ಒಬ್ಬನು” ಅನ್ನಲು ಪೇತ್ರನು, “ನಾನಲ್ಲಪ್ಪಾ” ಅಂದನು.

ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.