TSK

TSK · ಮಾರ್ಕನು 3:21

Treasury of Scripture Knowledge references in ಕನ್ನಡ IRV.

Back to passage

“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.

¶ ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.

ಅವರಲ್ಲಿ ಅನೇಕರು ಆತನಿಗೆ, “ದೆವ್ವ ಹಿಡಿದಿದೆ, ಹುಚ್ಚನಾಗಿದ್ದಾನೆ, ನೀವು ಏಕೆ ಆತನ ಮಾತುಗಳನ್ನು ಕೇಳುತ್ತೀರಿ?” ಎಂದರು.

ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ.