TSK

TSK · ಮಾರ್ಕನು 5:30

Treasury of Scripture Knowledge references in ಕನ್ನಡ IRV.

Back to passage

¶ ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.

ಆದರೆ ಯೇಸುವು, ‹“ಯಾರೋ ಒಬ್ಬರು ನನ್ನನ್ನು ಮುಟ್ಟಿದರು; ನನ್ನಿಂದ ಶಕ್ತಿಯು ಹೊರಟಿತೆಂಬುದು ನನಗೆ ಗೊತ್ತಾಯಿತು”› ಅಂದಾಗ,