ಮತ್ತಾಯನು 16:20
TSK
ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
TSK
Treasury of Scripture Knowledge references in ಕನ್ನಡ IRV.
ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
ತರುವಾಯ ಆತನು, ‹“ನೀನು ಊರೊಳಗೆ ಹೋಗಬೇಡ”› ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು.
¶ ಆಗ ಯೇಸುವು, ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟನು.