TSK

TSK · ಮಾರ್ಕನು 9:34

Treasury of Scripture Knowledge references in ಕನ್ನಡ IRV.

Back to passage

¶ ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು.

‹ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ›‹ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”›

¶ ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.

ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.

¶ ನಿಮ್ಮ ಸಭೆಗೆ ನಾನು ಕೆಲವು ಮಾತುಗಳನ್ನು ಬರೆದಿದ್ದೆನು; ಅಲ್ಲಿಯ ಸಭೆಗೆ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮ ಮಾತನ್ನು ಅಂಗೀಕರಿಸುತ್ತಿಲ್ಲ.