TSK

TSK · ಮಾರ್ಕನು 9:39

Treasury of Scripture Knowledge references in ಕನ್ನಡ IRV.

Back to passage

‹ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.›

¶ ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು.

ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.

¶ ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.