TSK

TSK · ಮತ್ತಾಯನು 10:31

Treasury of Scripture Knowledge references in ಕನ್ನಡ IRV.

Back to passage

ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.

ಅದಕ್ಕಾತನು, ‹“ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?›

“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದೆಂದು” ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿದೆ. ದೇವರು ಚಿಂತಿಸುವುದು ಎತ್ತುಗಳಿಗಾಗಿಯೋ?