TSK

TSK · ಮತ್ತಾಯನು 13:51

Treasury of Scripture Knowledge references in ಕನ್ನಡ IRV.

Back to passage

ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.›

‹ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?›

¶ ‹“ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ›‹ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ› (ಇದನ್ನು ಓದುವವನು ತಿಳಿದುಕೊಳ್ಳಲಿ)

ಆತನು ಅವರಿಗೆ, ‹“ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,›

¶ ‹“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು”› ಎಂದು ಹೇಳಿದನು.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.