TSK

TSK · ಮತ್ತಾಯನು 21:1

Treasury of Scripture Knowledge references in ಕನ್ನಡ IRV.

Back to passage

ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.

ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.

¶ ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು.

¶ ಯೇಸು ಹಗಲಿನಲ್ಲಿ ದೇವಾಲಯದಲ್ಲಿ ಉಪದೇಶಮಾಡುತ್ತಾ, ರಾತ್ರಿ ಪಟ್ಟಣದ ಹೊರಗೆ ಹೋಗಿ ಎಣ್ಣೆ ಮರಗಳ ತೋಪು ಎನಿಸಿಕೊಳ್ಳುವ ಗುಡ್ಡದಲ್ಲಿ ರಾತ್ರಿಯನ್ನು ಕಳೆಯುತ್ತಾ ಇದ್ದನು.