TSK

TSK · ಮತ್ತಾಯನು 21:28

Treasury of Scripture Knowledge references in ಕನ್ನಡ IRV.

Back to passage

ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, ‹“ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?”› ಎಂದು ಕೇಳಿದನು.

‹ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತು›‹ಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.›

ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.

‹ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?›

ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.