TSK

TSK · ಮತ್ತಾಯನು 22:31

Treasury of Scripture Knowledge references in ಕನ್ನಡ IRV.

Back to passage

‹ನೀವು ಹೋಗಿ, ‘ನಾನು ಯಜ್ಞವನ್ನಲ್ಲ,›‹ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.›

‹‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ.›

ಯೇಸು ಅವರಿಗೆ, ‹“‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’›