TSK

TSK · ಮತ್ತಾಯನು 22:9

Treasury of Scripture Knowledge references in ಕನ್ನಡ IRV.

Back to passage

ಜ್ಞಾನವೆಂಬಾಕೆಯು ಕರೆಯುತ್ತಾಳಲ್ಲವೇ? ವಿವೇಕವೆಂಬ ಆಕೆಯು ಧ್ವನಿಗೈಯುತ್ತಾಳಲ್ಲವೇ?

“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

¶ “ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.

ಆ ಮೇಲೆ ಅವರಿಗೆ, ‹“ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.›

‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›

ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ