TSK

TSK · ಮತ್ತಾಯನು 23:16

Treasury of Scripture Knowledge references in ಕನ್ನಡ IRV.

Back to passage

ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.

‹ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ,›

‹ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?›

‹ಕುರುಡ ಮಾರ್ಗದರ್ಶಿಗಳೇ, ನೀವು›‹ಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು.›

‹‘ನಿನ್ನ›‹ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು›‹‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.›

ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ.