TSK

TSK · ಮತ್ತಾಯನು 23:27

Treasury of Scripture Knowledge references in ಕನ್ನಡ IRV.

Back to passage

ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

‹ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು”› ಎಂದು ಹೇಳಿದನು.