TSK

TSK · ಮತ್ತಾಯನು 24:1

Treasury of Scripture Knowledge references in ಕನ್ನಡ IRV.

Back to passage

ಅವನು ಸೆರಾಯನಿಗೆ ಹೀಗೆ ಹೇಳಿದನು, “ನೋಡು, ನೀನು ಬಾಬಿಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ,

ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.

ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!

‹ಈಗಿಂದ,›‹‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’”› ಅಂದನು.

¶ ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ,