TSK

TSK · ಮತ್ತಾಯನು 26:46

Treasury of Scripture Knowledge references in ಕನ್ನಡ IRV.

Back to passage

‹ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ”› ಎಂದು ಹೇಳಿದನು.

‹ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.›

‹ಆದರೂ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕಕ್ಕೆ ತಿಳಿಯಬೇಕೆಂದು ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ”› ಎಂದನು.