TSK

TSK · ಮತ್ತಾಯನು 4:13

Treasury of Scripture Knowledge references in ಕನ್ನಡ IRV.

Back to passage

¶ ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು

‹ಎಲೈ ಕಪೆರ್ನೌಮೇ›‹ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.›

¶ ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.

ಆದರೆ ಆತನು ಅವರ ಮಧ್ಯದಿಂದ ನಡೆದು ತನ್ನ ಪಾಡಿಗೆ ತಾನು ಹೊರಟು ಹೋದನು.

¶ ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.

ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.