TSK

TSK · ಮತ್ತಾಯನು 5:46

Treasury of Scripture Knowledge references in ಕನ್ನಡ IRV.

Back to passage

¶ ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು.

‹ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ›‹ಸುಂಕದವನಂತೆಯೂ ಇರಲಿ.›

¶ ‹“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.›

‹ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.›

ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.