TSK

TSK · ಮತ್ತಾಯನು 7:18

Treasury of Scripture Knowledge references in ಕನ್ನಡ IRV.

Back to passage

¶ ದೇವರಿಂದ ಹುಟ್ಟಿದವನು ಪಾಪಮಾಡುವುದಿಲ್ಲ. ಏಕೆಂದರೆ ದೇವರ ಸ್ವಭಾವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡಲಾರನು.