ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.
TSK
TSK · ಅರಣ್ಯಕಾಂಡ 13:21
Treasury of Scripture Knowledge references in ಕನ್ನಡ IRV.
ಅರಣ್ಯಕಾಂಡ 27:14
TSK
ಅರಣ್ಯಕಾಂಡ 34:3
TSK
ನೀವು ಅಲ್ಲಿ ಸೇರಿದಾಗ ಎದೋಮ್ಯರ ಗಡಿಗಳ ಬಳಿಯಲ್ಲಿರುವ ಚಿನ್ ಅರಣ್ಯವು ನಿಮ್ಮ ದಕ್ಷಿಣದ ಮೇರೆಯಾಗಿರಬೇಕು. ಆ ಮೇರೆಯ ಪೂರ್ವದಿಕ್ಕಿನಲ್ಲಿರುವ ಲವಣಸಮುದ್ರದ ಕೊನೆಯಿಂದ ಪ್ರಾರಂಭಿಸಬೇಕು.
ನೀವಿಬ್ಬರೂ ಚಿನ್ ಅರಣ್ಯದ ಕಾದೇಶಿನ ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಬಳಿಯಲ್ಲಿದ್ದಾಗ, ಇಸ್ರಾಯೇಲರ ಮಧ್ಯದಲ್ಲಿ ನೀನು ನನಗೆ ವಿರುದ್ಧವಾಗಿ ದ್ರೋಹಮಾಡಿ ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದುದರಿಂದ ಹೀಗೆ ಆಗಬೇಕು.
ಯೆಹೋಶುವ 15:1
TSK
¶ ಎದೋಮ್ ಸೀಮೆಯೂ, ಚಿನ್ ಅರಣ್ಯದ ಮೇರೆಯಾಗಿರುವ ಕಾನಾನ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿತು.
2 ಸಮುವೇಲನು 8:9
TSK
¶ ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.