ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.
TSK
TSK · ಅರಣ್ಯಕಾಂಡ 13:8
Treasury of Scripture Knowledge references in ಕನ್ನಡ IRV.
¶ ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.
¶ ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ,
¶ ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.
ಮೋಶೆ ಮತ್ತು ನೂನನ ಮಗನಾದ ಯೆಹೋಶುವನೂ ಈ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.”
¶ ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ
¶ ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.