TSK

TSK · ಅರಣ್ಯಕಾಂಡ 2:10

Treasury of Scripture Knowledge references in ಕನ್ನಡ IRV.

Back to passage

ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,

ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಶೆದೇಯೂರನ ಮಗನಾದ ಎಲೀಚೂರನು ಸಮರ್ಪಿಸಿದ ಕಾಣಿಕೆಗಳು ಇವೇ.

ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.