ಆದಿಕಾಂಡ 14:17
TSK
¶ ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.
TSK
Treasury of Scripture Knowledge references in ಕನ್ನಡ IRV.
¶ ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.
¶ “ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು,
¶ ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.