TSK

TSK · ಙ್ಞಾನೋಕ್ತಿಗಳು 14:20

Treasury of Scripture Knowledge references in ಕನ್ನಡ IRV.

Back to passage

ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.

ಈಗ ನೀವು ಹಾಗೆಯೇ ಇದ್ದೀರಿ. (ನನ್ನ) ವಿಪತ್ತನ್ನು ಕಂಡ ಕೂಡಲೆ ಹೆದರಿದಿರಿ.

ನನಗೆ ಅಸಹ್ಯಪಟ್ಟು ದೂರ ನಿಂತು, ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗೆಯರು.

ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.