TSK

TSK · ಙ್ಞಾನೋಕ್ತಿಗಳು 19:7

Treasury of Scripture Knowledge references in ಕನ್ನಡ IRV.

Back to passage

ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.

ನನ್ನ ಆಪ್ತಮಿತ್ರರನ್ನು ದೂರಮಾಡಿದಿ; ಅಂಧಕಾರವೇ ನನ್ನ ಒಡನಾಡಿ.

ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು.

ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.

ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಂಡನು.

ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,