TSK

TSK · ಙ್ಞಾನೋಕ್ತಿಗಳು 23:15

Treasury of Scripture Knowledge references in ಕನ್ನಡ IRV.

Back to passage

ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.

ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.

ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”

¶ ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, ‹“ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ”› ಎಂದು ಹೇಳಿದನು.

‹ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.›

ಆಗ ಯೇಸು ಅವರನ್ನು, ‹“ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?”› ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.

¶ ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ, ನಿಮ್ಮ ಮಕ್ಕಳಲ್ಲಿ ಕೆಲವರು, ಸತ್ಯವಂತರಾಗಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷಪಟ್ಟೆನು.