TSK

TSK · ಙ್ಞಾನೋಕ್ತಿಗಳು 28:19

Treasury of Scripture Knowledge references in ಕನ್ನಡ IRV.

Back to passage

ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.

ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು.

ಬಡತನವು ದಾರಿಗಳ್ಳನ ಹಾಗೂ, ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.

‹ಅವರಲ್ಲಿ ಕಿರಿಯವನು ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು’ ಎಂದು ಕೇಳಿಕೊಳ್ಳಲು ತಂದೆಯು ಆಸ್ತಿಯನ್ನು ಅವರಿಗೆ ಹಂಚಿಕೊಟ್ಟನು.›