ಕೀರ್ತನೆಗಳು 37:30
TSK
ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
TSK
Treasury of Scripture Knowledge references in ಕನ್ನಡ IRV.
ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು, ಅಧರ್ಮವನ್ನಾಚರಿಸಲು ಅಸಹ್ಯಪಡುವರು.
ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.
‹ಆದರೂ, ನಾನು ಸತ್ಯವನ್ನು ಹೇಳುವವನಾಗಿದ್ದರೂ ನೀವು ನನ್ನನ್ನು ನಂಬುವುದಿಲ್ಲ.›
‹ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.›
¶ ‹“ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ, ನಂಬಿಗಸ್ತನೂ, ಸತ್ಯ ಸಾಕ್ಷಿಯೂ,›‹ದೇವರ ಸೃಷ್ಟಿಗೆ ಮೂಲನೂ ಆಗಿರುವ›‹‘ಆಮೆನ್’ ಎಂಬಾತನು›‹ಹೇಳುವುದೇನಂದರೆ,›