TSK

TSK · ರೂತಳು 2:9

Treasury of Scripture Knowledge references in ಕನ್ನಡ IRV.

Back to passage

¶ ಆಕೆ ತಕ್ಷಣವೇ ಕೊಡವನ್ನು ತನ್ನ ಕೈಯ ಮೇಲೆ ಇಳಿಸಿ “ಕುಡಿಯಿರಿ” ಎಂದು ಕುಡಿಯಲು ಕೊಟ್ಟಳು.

“ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು” ಎಂದು ಹೇಳಿದನು.

‹ಮತ್ತು›‹ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ”› ಅಂದನು.

¶ ನೀವು ಬರೆದು ಕಳುಹಿಸಿದ ವಿಷಯಗಳ ಬಗ್ಗೆ ನನ್ನ ಅಭಿಪ್ರಾಯವೇನೆಂದರೆ, ಸ್ತ್ರೀಯರ ಶರೀರ ಸಂಪರ್ಕವಿಲ್ಲದೆ ಇರುವುದು ಪುರುಷನಿಗೆ ಒಳ್ಳೆಯದು;