TSK

TSK · 2 ಪೂರ್ವಕಾಲವೃತ್ತಾ 13:10

Treasury of Scripture Knowledge references in Kannada KJV.

Back to passage

ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ

ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.

ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು.

ಹೀಗೆಯೇ ನಾನು ಅವರನ್ನು ಅನ್ಯಜನರಿಂದ ಬಿಡಿಸಿ ಶುಚಿಮಾಡಿ ಅವರ ವರ ಕೆಲಸದ ಪ್ರಕಾರ ಯಾಜಕರಿಗೂ ಲೇವಿಯರಿಗೂ