TSK

TSK · ಆದಿಕಾಂಡ 6:21

Treasury of Scripture Knowledge references in Kannada KJV.

Back to passage

ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.

ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?

ಅವರ ಮಾರ್ಗವು ಕತ್ತಲೆಯೂ ಜಾರಿಕೆಯೂ ಆಗಲಿ; ಕರ್ತನ ದೂತನು ಅವರನ್ನು ಹಿಂಸಿಸಲಿ.

ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.