TSK

TSK · ಯೋಬನು 13:21

Treasury of Scripture Knowledge references in Kannada KJV.

Back to passage

ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.

ಆತನ ಘನತೆಯು ನಿಮ್ಮನ್ನು ಹೆದರಿಸು ವದಿಲ್ಲವೋ? ಆತನ ಭೀತಿಯು ನಿಮ್ಮ ಮೇಲೆ ಬೀಳುವ ದಿಲ್ಲವೋ?

ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು; ಇಲ್ಲವೆ ನನ್ನ ಕೈ ನಿನ್ನ ಮೇಲೆ ಭಾರವಾಗದು.

ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.